ಶುಕ್ರವಾರ, ಮೇ 7, 2021
26 °C

ಕೋವಿಡ್‌ 2ನೇ ಅಲೆ: ಜೆಇಇ (ಮೇನ್ಸ್‌) ಮುಂದೂಡಿಕೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮೇನಲ್ಲಿ ನಡೆಯಬೇಕಿದ್ದ ಜೆಇಇ (ಮೇನ್ಸ್‌) ಅನ್ನು ಕೋವಿಡ್‌–19 ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ ತಿಳಿಸಿದೆ.

ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿನ ಈ ಪರೀಕ್ಷೆಗಳು ಮೇ 24 ರಿಂದ 28ರ ವರೆಗೆ ನಿಗದಿಯಾಗಿದ್ದವು.

ಮೇ ತಿಂಗಳಲ್ಲಿ ನಡೆಯುವ ಜೆಇಇ ಮೇನ್ಸ್‌ಗಾಗಿ ನೋಂದಣಿ ಪ್ರಕ್ರಿಯೆ ಆರಂಭಿಸುವ ಕುರಿತು ಮುಂದಿನ ದಿನಗಳಲ್ಲಿ ಪ್ರಕಟಣೆ ಹೊರಡಿಸಲಾಗುವುದು ಎಂದೂ ಎನ್‌ಟಿಎ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು