ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 17ಕ್ಕೆ ‘ನೀಟ್‌’

Last Updated 6 ಏಪ್ರಿಲ್ 2022, 21:28 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಪ್ರವೇಶ ಹಾಗೂ ಅರ್ಹತಾ ಪರೀಕ್ಷೆ (ನೀಟ್‌) ಜುಲೈ 17ರಂದು ನಡೆಯಲಿದ್ದು, ನೋಂದಣಿ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಲಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 6 ಕೊನೆಯ ದಿನವಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT