ಮಂಗಳವಾರ, ಮಾರ್ಚ್ 21, 2023
20 °C

ದೆಹಲಿ ಸಮೀಪ 3.7 ತೀವ್ರತೆಯ ಭೂಕಂಪ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸೋಮವಾರ ರಾತ್ರಿ ಹರಿಯಾಣದ ಝಾಜ್ಜರ್‌ನಲ್ಲಿ 3.7 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದ ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ರಿಕ್ಟರ್‌ ಮಾಪಕದಲ್ಲಿ 3.7 ರಷ್ಟು ತೀವ್ರತೆ ದಾಖಲಾಗಿದೆ. ರಾತ್ರಿ 10.36 ಕ್ಕೆ 5 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎನ್‌ಸಿಎಸ್‌ ತಿಳಿಸಿದೆ.

ದೆಹಲಿಯಲ್ಲಿ ಜೂನ್‌ 20 ರಂದು 2.1 ರಷ್ಟು ತೀವ್ರತೆಯ ಲಘು ಭೂಕಂಪ ಸಂಭವಿಸಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು