‘ಸಂಗಾತಿ ಹೊರ ಹೋಗಿದ್ದರಿಂದ ಕೆರಳಿದ್ದ ಆರೋಪಿ ಅದೇ ದಿನ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಐಪಿಸಿ ಸೆಕ್ಷನ್ 302 ಮತ್ತು 201ರ ಅಡಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅದರಲ್ಲಿ 150ಕ್ಕೂ ಅಧಿಕ ಸಾಕ್ಷ್ಯಗಳನ್ನು ದಾಖಲಿಸಲಾಗಿದೆ’ ಎಂದು ದಕ್ಷಿಣ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಮೀನು ಚೌಧರಿ ಹೇಳಿದ್ದಾರೆ.