ಸೋಮವಾರ, ಜೂನ್ 14, 2021
25 °C

ಲಂಡನ್‌: ಜೈಶಂಕರ್‌ ನಿಯೋಗದಲ್ಲಿದ್ದ ಸದಸ್ಯರೊಬ್ಬರಿಗೆ ಕೋವಿಡ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಲಂಡನ್‌ಗೆ ತೆರಳಿದ್ದ ವಿದೇಶಾಂಗ ಸಚಿವ ಎಸ್‌. ಜಯಶಂಕರ್‌ ಅವರ ನಿಯೋಗದಲ್ಲಿದ್ದ ಇಬ್ಬರಿಗೆ ಕೋವಿಡ್‌ ದೃಢಪಟ್ಟಿದೆ.

ಹೀಗಾಗಿ, ಜೈಶಂಕರ್‌ ಅವರು ನಿಗದಿತ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಂಡಿದ್ದು, ವರ್ಚುವಲ್‌ ಮೂಲಕ ಸಭೆಗಳನ್ನು ನಡೆಸಿದರು.

ಸೋಮವಾರ ಜೈಶಂಕರ್‌ ಅವರು ಲಂಡನ್‌ಗೆ ಆಗಮಿಸಿದ್ದರು. ಬ್ರಿಟನ್‌ನ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್‌ ರಾಬ್‌ ಅವರ ಆಹ್ವಾನದ ಮೇರೆಗೆ ಆಗಮಿಸಿದ್ದ ‘ಜಿ7’ ರಾಷ್ಟ್ರಗಳ ಸದಸ್ಯರ ಜತೆ ಸಭೆ ನಡೆಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು