ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರನ್ನು ಹಿಜಾಬ್‌ನಿಂದ ಮುಕ್ತಗೊಳಿಸಿ: ಹರಿಯಾಣ ಗೃಹ ಸಚಿವ

Last Updated 14 ಅಕ್ಟೋಬರ್ 2022, 7:38 IST
ಅಕ್ಷರ ಗಾತ್ರ

ಚಂಡೀಗಡ: ‘ಪುರುಷರು ತಮ್ಮ ಮನಸ್ಸನ್ನು ಬಲಪಡಿಸಿಕೊಂಡು, ಮಹಿಳೆಯರನ್ನು ಹಿಜಾಬ್‌ನಿಂದ ಮುಕ್ತಗೊಳಿಸಬೇಕು’ ಎಂದು ಹರಿಯಾಣದ ಗೃಹ ಸಚಿವ ಅನಿಲ್‌ ವಿಜ್‌ ಗುರುವಾರ ತಿಳಿಸಿದ್ದಾರೆ.

ಹಿಜಾಬ್‌ ಕುರಿತು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಭಿನ್ನ ತೀರ್ಪು ಪ್ರಕಟಿಸುವುದಕ್ಕೂ ಮುನ್ನ ವಿಜ್‌ ಅವರು ಈ ಕುರಿತು ಟ್ವೀಟ್‌ ಮಾಡಿದ್ದಾರೆ. ‘ಮಹಿಳೆಯರನ್ನು ನೋಡಿ ಉತ್ಸಾಹ ನಿಯಂತ್ರಿಸಲು ಸಾಧ್ಯವಾಗದ ಪುರುಷ ರಿಂದಾಗಿಯೇ ಒತ್ತಾಯಪೂರ್ವಕವಾಗಿ ಹಿಜಾಬ್‌ ಧರಿಸುವಂತಾಗಿದೆ. ಇಲ್ಲಿ ಮಹಿಳೆಯರೇ ಶಿಕ್ಷೆ ಅನುಭವಿಸುವಂತಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT