ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಪ್ರತಿಭಟನೆ: ದೆಹಲಿಯ ಗಡಿ ಭಾಗಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತ ಮುಂದುವರಿಕೆ

ಕೇಂದ್ರ ಸರ್ಕಾರದಿಂದ ಆದೇಶ
Last Updated 1 ಫೆಬ್ರುವರಿ 2021, 15:18 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಗಡಿ ಪ್ರದೇಶಗಳಲ್ಲಿ ಎರಡು ದಿನದಿಂದ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವುದನ್ನು ಮಂಗಳವಾರ (ಫೆ.2) ಮಧ್ಯರಾತ್ರಿವರೆಗೆ ಮುಂದುವರಿಸಲಾಗಿದೆ.

ಕೇಂದ್ರದ ಹೊಸ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು, ಗಾಜಿಪುರ ಹಾಗೂ ಟಿಕ್ರಿ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT