ಮಂಗಳವಾರ, ಅಕ್ಟೋಬರ್ 27, 2020
28 °C

ಕುಪ್ವಾರ: ಉಗ್ರರ ಅಡಗುತಾಣ ಪತ್ತೆ; ಶಸ್ತ್ರಾಸ್ತ್ರ ವಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು–ಕಾಶ್ಮೀರದಲ್ಲಿ ಶುಕ್ರವಾರ ಕೈಗೊಂಡ ಶೋಧ ಕಾರ್ಯಾಚರಣೆಯಲ್ಲಿ ಉಗ್ರರ ಅಡಗುತಾಣವೊಂದನ್ನು ಪತ್ತೆ ಹಚ್ಚಿದ ಸೇನಾಪಡೆಗಳು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

ಉತ್ತರ ಕಾಶ್ಮೀರದ ಕಾಂಡಿ ಅರಣ್ಯ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಎಕೆ 47 ರೈಫಲ್‌, ಗ್ರೆನೇಡ್‌ ಲಾಂಚರ್‌, ಎರಡು ಹ್ಯಾಂಡ್‌ ಗ್ರೇನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.