ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರ ದಾಳಿ: ಮೂವರ ಸಾವು

Last Updated 17 ಆಗಸ್ಟ್ 2020, 6:52 IST
ಅಕ್ಷರ ಗಾತ್ರ

ಶ್ರೀನಗರ: ಬಾರಾಮುಲ್ಲಾ ಜಿಲ್ಲೆಯ ‘ನಾಕಾ’ ಬಳಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಆರ್‌ಪಿಎಫ್‌ನ ಇಬ್ಬರು ಯೋಧರು ಮತ್ತು ಪೊಲೀಸ್‌ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಉತ್ತರ ಕಾಶ್ಮೀರ ಭಾಗದಲ್ಲಿ ಬರುವ ಬಾರಾಮುಲ್ಲಾ ಜಿಲ್ಲೆಯ ನಾಕಾ ಬಳಿ ಭದ್ರತಾ ಪಡೆಗಳು ಸೋಮವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸುವ ವೇಳೆ ಅಡಗಿ ಕುಳಿತಿದ್ದ ಉಗ್ರರು ಗುಂಡು ಹಾರಿಸಿದ್ದು, ಈ ಸಂದರ್ಭದಲ್ಲಿ ಮೂವರು ಬಲಿಯಾದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT