ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕನಿಷ್ಠ ತಾಪಮಾನ 8.3 ಡಿಗ್ರಿ ಸೆಲ್ಸಿಯಸ್‌ ದಾಖಲು

Last Updated 7 ಫೆಬ್ರುವರಿ 2021, 5:47 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ ಭಾನುವಾರ ಕನಿಷ್ಠ ತಾಪಮಾನವು 8.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

‘ನಗರದಲ್ಲಿ ಗರಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆಗಳಿವೆ. ಭಾನುವಾರ ಬೆಳಿಗ್ಗೆ 8.30ಕ್ಕೆ ತೇವಾಂಶ ಶೇಕಡ 97 ರಷ್ಟಿತ್ತು’ ಎಂದು ಹವಾಮಾನ ಇಲಾಖೆ ಹೇಳಿದೆ.

‘ದೆಹಲಿಯಲ್ಲಿ ಸೋಮವಾರವು ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್‌ನಷ್ಟು ಇರುವ ಸಾಧ್ಯತೆ ಇದೆ’ ಎಂದು ಇಲಾಖೆ ಅಂದಾಜಿಸಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT