ನವದಹಲಿ: ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆ ಕಡಿತಗೊಳಿಸಲಾಗಿರುವ ಕ್ರಮವನ್ನು ಫೆಬ್ರವರಿ 2ರ ರಾತ್ರಿ 11 ಗಂಟೆ ವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಕೋರಿ ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆಬ್ರವರಿ 2 ರಂದು ಕೇಂದ್ರ ನಾಯಕರು ಮತ್ತು ರೈತರು ಸಭೆ ಸೇರಲಿದ್ದಾರೆ.

ದೆಹಲಿಯ ಟಿಕ್ರಿ, ಸಿಂಘು ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಜನವರಿ 29ರ ರಾತ್ರಿ 11ರಿಂದ ಜನವರಿ 31ರ ರಾತ್ರಿ 11ರ ವರೆಗೂ ತಾತ್ಕಾಲಿಕವಾಗಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸುವುದು ಅವಶ್ಯವಿರುವುದರಿಂದ ಆದೇಶ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.