ಶುಕ್ರವಾರ, ಸೆಪ್ಟೆಂಬರ್ 24, 2021
21 °C

ರೈತ ಮಹಾಪಂಚಾಯತ್: ಕರ್‌ನಾಲ್‌ನಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಕ್ಕೆ ಹರಿಯಾಣ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ರೈತ ಮಹಾಪಂಚಾಯತ್ ನಡೆಯಲಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕರ್‌ನಾಲ್‌ನಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸುವಂತೆ ಹರಿಯಾಣ ಸರ್ಕಾರ ಆದೇಶಿಸಿದೆ. ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿ ವರೆಗೆ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳ್ಳಲಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಮತ್ತು ಊಹಾಪೋಹಗಳು ಹರಡುವುದನ್ನು ತಡೆಯುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಮಂಗಳವಾರ ರೈತರು ಮಹಾಪಂಚಾಯತ್ ಆಯೋಜಿಸಿದ್ದು, ಆಗಸ್ಟ್ 28ರಂದು ನಡೆದ ಲಾಠಿಚಾರ್ಜ್ ಖಂಡಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿಯೂ ತಿಳಿಸಿದ್ದಾರೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು