ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: 3.31 ತೀವ್ರತೆಯ ಭೂಕಂಪನ

Last Updated 17 ಜುಲೈ 2021, 5:15 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆ ಕಿನ್ನೌರ್‌ನಲ್ಲಿ ಶುಕ್ರವಾರ ರಾತ್ರಿ 3.31ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಇದರಲ್ಲಿ ಯಾವುದೇ ಸಾವು–ನೋವು ವರದಿಯಾಗಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಕಿ‌ನ್ನೌರ್‌ ಜಿಲ್ಲೆಯಲ್ಲಿ 10 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. ಶುಕ್ರವಾರ ರಾತ್ರಿ 11.32ಕ್ಕೆ ಕಿನ್ನೌರ್ ಜಿಲ್ಲೆ ಮತ್ತು ಅದರ ಸುತ್ತ–ಮುತ್ತಲಿನ ಪ್ರದೇಶದಲ್ಲಿ ಭೂ ಕಂಪನದ ಅನುಭವ ಆಗಿದೆ’ ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT