ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಡರ್ನಾ ಕೋವಿಡ್ ಲಸಿಕೆಗೆ ಡಿಸಿಜಿಐಯಿಂದ ಶೀಘ್ರ ಅನುಮೋದನೆ ಸಾಧ್ಯತೆ

Last Updated 29 ಜೂನ್ 2021, 8:07 IST
ಅಕ್ಷರ ಗಾತ್ರ

ನವದೆಹಲಿ: 18 ವರ್ಷ ಮೇಲ್ಪಟ್ಟವರ ತುರ್ತು ಬಳಕೆಗೆ ಮಾಡರ್ನಾ ಕೊವಿಡ್ ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ (ಡಿಸಿಜಿಐ) ಶೀಘ್ರ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮಾಡರ್ನಾ ಲಸಿಕೆಯ ಆಮದು ಮತ್ತು ಮಾರುಕಟ್ಟೆ ಹಕ್ಕುಗಳಿಗಾಗಿ ದೇಶೀಯ ಔಷಧ ಕಂಪನಿ ಸಿಪ್ಲಾ ಮನವಿ ಸಲ್ಲಿಸಿದೆ.

ದೇಶದಲ್ಲಿ ಸದ್ಯ ಆಸ್ಟ್ರಾಜೆನೆಕಾದ ಕೋವಿಶೀಲ್ಡ್, ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಮತ್ತು ರಷ್ಯಾದ ಸ್ಪುಟ್ನಿಕ್–ವಿ ಲಸಿಕೆ ನೀಡಲು ಅನುಮತಿ ಇದೆ. ದೇಶದ ಲಸಿಕಾ ಅಭಿಯಾನದಲ್ಲಿ ಈ ಲಸಿಕೆಗಳನ್ನು ಬಳಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT