ಶನಿವಾರ, ಅಕ್ಟೋಬರ್ 31, 2020
20 °C

‌ಟ್ರಂಪ್‌ ದಂಪತಿ ಕೋವಿಡ್‌ನಿಂದ ಬೇಗ ಗುಣಮುಖರಾಗಲಿ: ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ಅವರ ಪತ್ನಿಗೆ ಕೋವಿಡ್‌–19 ಇರುವುದು ಗುರುವಾರ ರಾತ್ರಿ ದೃಢಪಟ್ಟಿದೆ. ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಇಬ್ಬರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಶುಕ್ರವಾರ ಹಾರೈಸಿದರು. 

‘ನನ್ನ ಸ್ನೇಹಿತ ಡೊನಾಲ್ಡ್‌ ಟ್ರಂಪ್,‌ ನಿಮ್ಮ ಆರೋಗ್ಯದಲ್ಲಿ ಆದಷ್ಟು ಬೇಗ ಚೇತರಿಕೆ ಕಾಣಲಿ. ನೀವು ಆರೋಗ್ಯವಂತರಾಗಿರಿ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು