ಶುಕ್ರವಾರ, ಮಾರ್ಚ್ 31, 2023
32 °C

ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ದುಬೈಗೆ ಪ್ರವಾಸಕ್ಕೆ ದೆಹಲಿ ಕೋರ್ಟ್‌ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರು ದುಬೈ ಪ್ರವಾಸ ಕೈಗೊಳ್ಳಲು ದೆಹಲಿ ಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ.

ವಿದೇಶದಲ್ಲಿ ನಡೆಯುವ ಸಮಾವೇಶ ಒಂದರಲ್ಲಿ ಭಾಗವಹಿಸಲು ತಮಗೆ ಅನುಮತಿ ನೀಡಬೇಕೆಂದು ಕೋರಿ ನಟಿ ಅರ್ಜಿ ಸಲ್ಲಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು