ಗುರುವಾರ , ಮೇ 19, 2022
24 °C

ಬಹುಕೋಟಿ ಹಣ ಅಕ್ರಮ ವರ್ಗಾವಣೆ: ಅನಿಲ್ ದೇಶ್‌ಮುಖ್‌ 15ರವರೆಗೆ ಇ.ಡಿ ವಶಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ಒಪ್ಪಿಸಿರುವ ಅವಧಿಯನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ನವೆಂಬರ್‌ 15ರವರೆಗೂ ವಿಸ್ತರಿಸಿದೆ.

ಬಹುಕೋಟಿ ಹಣ ಅಕ್ರಮ ವರ್ಗಾವಣೆ ಆರೋಪ ಕುರಿತ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶ್‌ಮುಖ್‌ ಅವರನ್ನು ಕಳೆದ ವಾರ ಬಂಧಿಸಿದ್ದರು. ವಿಶೇಷ ಕೋರ್ಟ್ ಹಿಂದೆ 71 ವರ್ಷದ ದೇಶ್‌ಮುಖ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒ‍ಪ್ಪಿಸಿತ್ತು. ಬಳಿಕ ಬಾಂಬೆ ಹೈಕೋರ್ಟ್‌ ಇ.ಡಿ ವಶಕ್ಕೆ ಒಪ್ಪಿಸಿ ಆದೇಶಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು