ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಕಿಪಾಕ್ಸ್‌ಗೆ ಬ್ರೆಜಿಲ್‌ನಲ್ಲಿ ಮೊದಲ ಸಾವು

Last Updated 29 ಜುಲೈ 2022, 16:11 IST
ಅಕ್ಷರ ಗಾತ್ರ

ಸಾವೋ ಪಾಲೊ, ಬ್ರೆಜಿಲ್‌ (ರಾಯಿಟರ್ಸ್‌): ಬ್ರೆಜಿಲ್‌ನಲ್ಲಿ ಮಂಕಿಪಾಕ್ಸ್‌ ವೈರಾಣುವಿನಿಂದ ವ್ಯಕ್ತಿ ಮೃತಪಟ್ಟ ಮೊದಲ ಪ್ರಕರಣ ಶುಕ್ರವಾರ ವರದಿಯಾಗಿದೆ.

ಕ್ಯಾನ್ಸರ್‌ ಮತ್ತು ಪ್ರತಿರಕ್ಷಣೆಯ ಕ್ಷೀಣತೆಯಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು, ಮಂಕಿಪಾಕ್ಸ್‌ ರೋಗ ಲಕ್ಷಣಗಳು ಕಾಣಿಸಿಕೊಂಡು ಮೃತಪಟ್ಟಿರುವುದಾಗಿ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ಖಚಿತಪಡಿಸಿದೆ. ಈ ಪ್ರಕರಣದಿಂದ ವಿಶ್ವದಾದ್ಯಂತ ಮಂಕಿಪಾಕ್ಸ್‌ ರೋಗದಿಂದ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT