ಬುಧವಾರ, ಜೂನ್ 16, 2021
21 °C

ಜೂನ್‌ 1ಕ್ಕೆ ಮುಂಗಾರು ಕೇರಳ ಪ್ರವೇಶ: ಭೂವಿಜ್ಞಾನ ಸಚಿವಾಲಯ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನೈರುತ್ಯ ಮುಂಗಾರು ಜೂನ್‌ 1ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ.ರಾಜೀವನ್‌ ಗುರುವಾರ ಹೇಳಿದರು.

‘ಮುಂಗಾರು ಪ್ರವೇಶ ಕುರಿತು ಅಧಿಕೃತ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ಮೇ 15ರಂದು ನೀಡುವುದು’ ಎಂದು ಹೇಳಿದರು.

‘ಈ ಬಾರಿ ವಾಡಿಕೆಯಂತೆ ಮಳೆ ಬೀಳುವ ನಿರೀಕ್ಷೆ ಇದೆ’ ಎಂದು ಇಲಾಖೆ ಮೂಲಗಳು ತಿಳಿಸಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು