ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊರ್ಬಿ ಸೇತುವೆ ಕುಸಿದ ಪ್ರಕರಣ: ಒರೆವಾ ಗ್ರೂಪ್‌ ಎಂ.ಡಿ ಜಾಮೀನು ಅರ್ಜಿ ತಿರಸ್ಕೃತ

Last Updated 7 ಮಾರ್ಚ್ 2023, 20:51 IST
ಅಕ್ಷರ ಗಾತ್ರ

ಅಹಮದಾಬಾದ್: ಮೊರ್ಬಿಯಲ್ಲಿ ಸೇತುವೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿ, ಗಡಿಯಾರ ತಯಾರಿಕಾ ಕಂಪನಿ ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿತು.

ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಿಸಲು ಹಣದ ವ್ಯವಸ್ಥೆ ಮಾಡಬೇಕಿರುವ ಕಾರಣ ಜಾಮೀನು ನೀಡುವಂತೆ ಕೋರಿ ಅವರು ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT