ಬುಧವಾರ, ಮಾರ್ಚ್ 29, 2023
24 °C

ದೆಹಲಿ: ಜೈಲುಗಳಿಂದ 2.5 ತಿಂಗಳಲ್ಲಿ 348 ಮೊಬೈಲ್ ಫೋನ್ ವಶಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಧಾನಿಯ ಜೈಲುಗಳಿಂದ ಕಳೆದ ಎರಡೂವರೆ ತಿಂಗಳಲ್ಲಿ 348 ಮೊಬೈಲ್ ಪೋನ್‌ಗಳನ್ನು ದೆಹಲಿಯ ಕಾರಾಗೃಹ ಇಲಾಖೆಯು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಕಾರಾಗೃಹ ಇಲಾಖೆ ಪೊಲೀಸ್ ನಿರ್ದೇಶಕ ಸಂಜಯ್ ಬನಿವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಬುಧವಾರ ನಡೆಸಿದ ದಾಳಿಯಲ್ಲಿ ಜೈಲುಗಳಿಂದ 18 ಫೋನ್ ಹಾಗೂ ಚಾರ್ಜರ್ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಜೈಲಿನ ಒಳಗೆ ಗುಪ್ತಚರ ಜಾರಿಯ ನಂತರ ನಿರಂತರ ದಾಳಿ ನಡೆಸಲಾಗುತ್ತಿದೆ. ಈ ಮೂಲಕ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು