ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಗಳಿಗೆ 42.15 ಕೋಟಿಗೂ ಹೆಚ್ಚು ಡೋಸ್‌ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

ಅಕ್ಷರ ಗಾತ್ರ

ನವದೆಹಲಿ: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಇಲ್ಲಿಯವರೆಗೆ ಒಟ್ಟು42.15 ಕೋಟಿ (42,15,43,730) ಡೋಸ್‌ನಷ್ಟು ಕೋವಿಡ್‌-19 ಲಸಿಕೆ ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ತಿಳಿಸಿದೆ.

ಇಲಾಖೆಯ ಪ್ರಕಟಣೆ ಪ್ರಕಾರ, ಬಳಕೆಯಾಗದ 3.20 ಕೋಟಿಯಷ್ಟು ಡೋಸ್‌ ಲಸಿಕೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬಳಿ ಇದೆ.

ಬೆಳಗ್ಗೆ8ರವರೆಗೆ ಲಭ್ಯವಾದ ಮಾಹಿತಿ ಪ್ರಕಾರ ಇದುವರೆಗೆ ಒಟ್ಟು 40,59,77,410 ಡೋಸ್‌ನಷ್ಟು ಲಸಿಕೆ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT