ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಗಳಿಗೆ 88 ಕೋಟಿ ಡೋಸ್‌ ಕೋವಿಡ್ ಲಸಿಕೆ ಹಂಚಿಕೆ: ಕೇಂದ್ರ

Last Updated 3 ಅಕ್ಟೋಬರ್ 2021, 9:35 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 88.94 ಕೋಟಿ ಡೋಸ್‌ಗಿಂತಲೂ ಅಧಿಕ ಕೋವಿಡ್‌ ಲಸಿಕೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 5.38 ಕೋಟಿಗಿಂತ ಹೆಚ್ಚು ಬಳಕೆಯಾಗದ ಲಸಿಕೆ ಡೋಸ್‌ಗಳು ಲಭ್ಯವಿದೆ ಎಂದೂ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT