ರಕ್ತದಾನ ಅಮೃತ ಮಹೋತ್ಸವ: 2.5 ಲಕ್ಷ ಮಂದಿಯಿಂದ ರಕ್ತದಾನ- ಮಾಂಡವೀಯ

ನವದೆಹಲಿ: ಸೆಪ್ಟೆಂಬರ್ 17ರಿಂದ ಆರಂಭಗೊಂಡು ಶನಿವಾರದವರೆಗೆ ನಡೆದ ರಕ್ತದಾನ ಅಮೃತ ಮಹೋತ್ಸವದಲ್ಲಿ 2.5 ಲಕ್ಷ ಮಂದಿ ರಕ್ತದಾನ ಮಾಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಹೇಳಿದ್ದಾರೆ.
ರಾಷ್ಟ್ರೀಯ ರಕ್ತದಾನ ದಿನದ ಅಂಗವಾಗಿ ದೆಹಲಿಯ ಏಮ್ಸ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಕ್ತದಾನ ಅಮೃತ ಮಹೋತ್ಸವದ ಯಶಸ್ಸು ಅಮೂಲ್ಯ ಜೀವಗಳನ್ನು ಉಳಿಸುವಲ್ಲಿ ಸಹಕಾರಿಯಾಗಲಿದೆ’ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.