ಭಾನುವಾರ, ಮೇ 29, 2022
31 °C

ಜೈಸಲ್ಮೇರ್‌ನಲ್ಲಿ ಫಿರಂಗಿ ಸ್ಫೋಟ: ಬಿಎಸ್‌ಎಫ್ ಯೋಧ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಸಲ್ಮೇರ್: ಭಾನುವಾರ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಕಿಶನ್‌ಗಡದ ಗುಂಡು ಹಾರಾಟ ತರಬೇತಿ ಕೇಂದ್ರದಲ್ಲಿ ಫಿರಂಗಿಯೊಂದು ಸ್ಫೋಟಿಸಿ ಒಬ್ಬ ಬಿಎಸ್‌ಎಫ್ ಯೋಧ ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಯೋಧನನ್ನು ಸಂದೀಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ರಾಮಗಡದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

136 ಬೆಟಾಲಿಯನ್‌ನ ಬಿಎಸ್‌ಎಫ್ ಯೋಧರು ತರಬೇತಿಯಲ್ಲಿ ಭಾಗವಹಿಸಲು ಬಂದಿದ್ದಾಗ ಈ ದುರಂತ ಸಂಭವಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು