ಸೋಮವಾರ, ನವೆಂಬರ್ 30, 2020
20 °C

200 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕ

(ಪಿಟಿಐ) Updated:

ಅಕ್ಷರ ಗಾತ್ರ : | |

Prajavani

ನಿವಾರಿ (ಮಧ್ಯಪ್ರದೇಶ): ಐದು ವರ್ಷದ ಬಾಲಕನೊಬ್ಬ 200 ಅಡಿ ಆಳದ ಕೊಳವೆ ಬಾವಿಗೆ ಬುಧವಾರ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.  

‘ಕಾರ್ಮಿಕರು ಕೊಳವೆ ಬಾವಿಯ ದುರಸ್ತಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಾಲಕ ಪ್ರಹ್ಲಾದ್‌ ಕೊಳವೆ ಬಾವಿಗೆ ಬಿದ್ದಿದ್ದಾನೆ. ಕೊಳವೆ ಬಾವಿಯಲ್ಲಿ ನೆಲದಿಂದ 100 ಅಡಿಗಳಷ್ಟು ನೀರು ಇದೆ. ಬಾಲಕ ಎಷ್ಟು ಆಳದಲ್ಲಿ ಸಿಲುಕಿಕೊಂಡಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು