ಬುಧವಾರ, ಸೆಪ್ಟೆಂಬರ್ 23, 2020
27 °C

‍ಸುಧಾರಣೆಯಾಗದ ಪ್ರಣವ್‌ ಆರೋಗ್ಯ: ವೆಂಟಿಲೇಟರ್‌ ಚಿಕಿತ್ಸೆ ಮುಂದುವರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌‌ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶುಕ್ರವಾರವೂ ವೆಂಟಿಲೇಟರ್‌ ನೆರವಿನಿಂದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಇಲ್ಲಿನ ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಿದುಳಿನ ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.  ಶುಕ್ರವಾರವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ’ ಎಂದು ವೈದ್ಯರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು