ಭಾನುವಾರ, ಸೆಪ್ಟೆಂಬರ್ 20, 2020
21 °C

ಮುಂಬೈ | 12 ಗಂಟೆಗಳಲ್ಲಿ 215.8 ಮಿ.ಮೀ ಮಳೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕಳೆದ ಎರಡು ದಿನಗಳಿಂದ ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದ್ದು, ಬುಧವಾರ ಒಂದೇ ದಿನ ಹನ್ನೆರಡು ಗಂಟೆಗಳಲ್ಲಿ ಬಿರುಗಾಳಿ ಸಹಿತ ದಾಖಲೆ ಪ್ರಮಾಣದಲ್ಲಿ ಮಳೆ ಸುರಿದಿದೆ.

ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಮಾಹಿತಿ ಪ್ರಕಾರ ಒಂದು ದಿನದಲ್ಲಿ 215.8 ಮಿಮೀ ಮಳೆಯಾಗಿದೆ. ಪೂರ್ವ ಮುಂಬೈ ಉಪನಗರ ವ್ಯಾಪ್ತಿಯಲ್ಲಿ 101.9 ಮೀ ಹಾಗೂ ಪಶ್ಚಿಮ ಭಾಗದಲ್ಲಿ 76.03 ಮಿ.ಮೀ ಮಳೆಯಾಗಿದೆ. ಮಲಬಾರ್ ಹಿಲ್‌ ಮತ್ತು ಪೆದ್ದಾರ್ ರಸ್ತೆ ಸೇರಿದಂದೆ ‘ಡಿ‘ವಾರ್ಡ್‌ನಲ್ಲಿ 309 ಮಿ.ಮೀ ಮಳೆಯಾದ ವರದಿಯಾಗಿದೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು