ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ನಾಲ್ಕನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಮಂಗಳವಾರ ಗೌರವ ಸಲ್ಲಿಸಿದ್ದಾರೆ.

ಇಂದು ಮುಂಜಾನೆ ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪಾ ನಮನ ಸಲ್ಲಿಸಿದ್ದಾರೆ.

ಇವರೊಂದಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್, ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ಸೇರಿದಂತೆ ಇತರೆ ಗಣ್ಯರು ಭೇಟಿ ನೀಡಿ ಗೌರವ ಸಲ್ಲಿಸಿದರು. ವಾಯಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಮತ್ತು ಮೊಮ್ಮಗಳಾದ ನಿಹಾರಿಕಾ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Koo App
"ದೇಶದ ಮಾಜಿ ಪ್ರಧಾನ ಮಂತ್ರಿ, ಶ್ರೇಷ್ಠ ಸಂಸದೀಯ ಪಟು, ಕವಿ, ವಾಗ್ಮಿ, ಅಜಾತಶತ್ರು, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆಯಂದು ಅವರಿಗೆ ಭಕ್ತಿಪೂರ್ವಕ ನಮನಗಳು. ಅವರ ಸರಳ ವ್ಯಕ್ತಿತ್ವ, ನಾಯಕತ್ವ ಗುಣಗಳು ಎಲ್ಲರಿಗೂ ಆದರ್ಶಪ್ರಾಯವಾಗಿವೆ": ಮುಖ್ಯಮಂತ್ರಿ @bsbommai #Atalbiharivajpayeeji
View attached media content
- CM of Karnataka (@CMOKarnataka) 16 Aug 2022

ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ಆಗಸ್ಟ್ 16, 2018ರಂದು ವಿಧಿವಶರಾಗಿದ್ದರು.

1998-2004ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ, ಬಿಜೆಪಿಯಿಂದ ರಾಷ್ಟ್ರದ ಪ್ರಧಾನ ಮಂತ್ರಿಯಾದ ಮೊದಲ ನಾಯಕ. ಅವರು ಮೂರು ಭಾರಿ ದೇಶದ ಪ್ರಧಾನಿಯಾಗಿದ್ದರು. 1996 ರಲ್ಲಿ ಮತ್ತು 1998 ರಿಂದ 2004 ರ ನಡುವೆ ಎರಡು ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.

ಡಿಸೆಂಬರ್ 25ರ ಅವರ ಅವರ ಜನ್ಮದಿನವನ್ನು ಪಕ್ಷವು 'ಉತ್ತಮ ಆಡಳಿತ ದಿನ' ಎಂದು ಆಚರಿಸುತ್ತದೆ. 2014 ರಲ್ಲಿ ಅವರಿಗೆ ಭಾರತ ರತ್ನ ದೊರಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.