ಭಾನುವಾರ, ಜೂನ್ 26, 2022
25 °C

ಪಟಿಯಾಲಾ ಕಾರಾಗೃಹದ ಕೊಠಡಿ ಸಂಖ್ಯೆ 10ರಲ್ಲಿ ಸಿಧು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟಿಯಾಲಾ: 34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದ ಕೊಠಡಿ ಸಂಖ್ಯೆ 10ರಲ್ಲಿ ಇರಿಸಲಾಗಿದ್ದು, ಅವರು ಮೊದಲ ರಾತ್ರಿ ಜೈಲಿನಲ್ಲಿ ಊಟ ಮಾಡಿಲ್ಲ ಎಂದು ಮೂಲಗಳು ಶನಿವಾರ ತಿಳಿಸಿವೆ. ‌

ಸಿಧು ಅವರು ಕಾರಾಗೃಹಕ್ಕೆ ಬರುವುದಕ್ಕೂ ಮುನ್ನವೇ ಊಟ ಮಾಡಿದ್ದರು. ಹಾಗಾಗಿ ಅವರು ಜೈಲಿನಲ್ಲಿ ಊಟ ಮಾಡಿಲ್ಲ. ಅವರೊಂದಿಗೆ ಕೊಠಡಿಯಲ್ಲಿ ಇನ್ನೂ ನಾಲ್ಕು ಕೈದಿಗಳು ಇದ್ದಾರೆ ಎಂದೂ ಮೂಲಗಳು ಹೇಳಿವೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು