ಶುಕ್ರವಾರ, ಅಕ್ಟೋಬರ್ 23, 2020
27 °C

ಛತ್ತೀಸಗಡ | ಗುಂಡಿನ ಚಕಮಕಿ: ಒಬ್ಬ ನಕ್ಸಲ್‌ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ರಾಯಪುರ: ಛತ್ತೀಸಗಡ ಬಿಜಾಪುರ್ ಜಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳ ಜೊತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್‌ ಒಬ್ಬ ಹತನಾಗಿದ್ದಾನೆ. ಕೊರ್ಸಗುಡ ಅರಣ್ಯ ಭಾಗದಲ್ಲಿ ಗುಂಡಿನ ಚಕಮಕಿ ನಡೆದಿದೆ.

ಕೇಂದ್ರ ಮೀಸಲು ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಜಂಟಿ ಕಾರ್ಯಪಡೆಯು ಈ ಭಾಗದಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು. ಸುತ್ತುವರಿದಿದ್ದ ಪೊಲೀಸರ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದರು ಎಂದು ಐಜಿಪಿ ಸುಂದರರಾಜ್ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು