ಬುಧವಾರ, ಜುಲೈ 28, 2021
20 °C

ಗಡಿಯಲ್ಲಿ ಡ್ರಗ್ಸ್‌ ಮಾರಾಟ: ಆರೋಪಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಾಕಿಸ್ತಾನ ಗಡಿಯಲ್ಲಿ ಡ್ರಗ್ಸ್‌ ವಶಕ್ಕೆ ಪಡೆದಿದ್ದ ಪ್ರಕರಣ ಸಂಬಂಧ, ಮಾದಕವಸ್ತು ಮಾರಾಟಗಾರನೊಬ್ಬನನ್ನು ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಎನ್‌ಸಿಬಿ ಗುರುವಾರ ಬಂಧಿಸಿದೆ.

ಜಸ್‌ಬೀರ್ ಸಿಂಗ್‌(35) ಬಂಧಿತ ಆರೋಪಿ. ಅಪರಾಧ ಹಿನ್ನೆಲೆ ಹೊಂದಿರುವ ಈತ 2019ರಿಂದಲೂ ನಾಪತ್ತೆಯಾಗಿದ್ದ ಎಂದು ಎನ್‌ಸಿಬಿ ತಿಳಿಸಿದೆ.

ಬಿಕಾನೇರ್‌ನಲ್ಲಿರುವ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ(ಐಬಿ) ಪ್ರದೇಶದಲ್ಲಿ ಜೂನ್‌ 2–3 ರಂದು 56 ಕೆ.ಜಿ ಹೆರಾಯಿನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ವಶಕ್ಕೆ ಪಡೆದಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು