ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ಪ್ರಕರಣ: ನಟ ಶಾರುಕ್‌ ಖಾನ್ ಚಾಲಕನ ಹೇಳಿಕೆ ದಾಖಲಿಸಿಕೊಂಡ ಎನ್‌ಸಿಬಿ

ಸಾಂತಾಕ್ರೂಜ್‌ನಲ್ಲಿ ಮತ್ತೊಬ್ಬನ ಬಂಧನ
Last Updated 10 ಅಕ್ಟೋಬರ್ 2021, 6:38 IST
ಅಕ್ಷರ ಗಾತ್ರ

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್‌ ನಟ ಶಾರುಕ್‌ಖಾನ್‌ ಚಾಲಕನ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಮಾದಕ ಪದಾರ್ಥ ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ, ಗೋರೆಗಾಂವ ಸೇರಿದಂತೆ ಮುಂಬೈನ ವಿವಿಧೆಡೆ ಶನಿವಾರ ತಡರಾತ್ರಿ ದಾಳಿ ನಡೆಸಲಾಗಿದೆ. ಸಾಂತಾಕ್ರೂಜ್‌ನಲ್ಲಿ ಶಿವರಾಜ್‌ ರಾಮದಾಸ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈ ವರೆಗೆ ಆರ್ಯನ್‌ ಖಾನ್‌ ಸೇರಿ 19 ಜನರನ್ನು ಎನ್‌ಸಿಬಿ ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT