ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಗೆ ಕೋವಿಡ್ ದೃಢ

NCW chief Rekha Sharma tests positive for COVID-19
Last Updated 8 ಸೆಪ್ಟೆಂಬರ್ 2020, 16:44 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಅವರಿಗೆ ಮಂಗಳವಾರ ಕೋವಿಡ್‌–19 ದೃಢಪಟ್ಟಿದೆ. ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರೇಖಾ ಶರ್ಮಾ, ‘ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT