ಶುಕ್ರವಾರ, ಸೆಪ್ಟೆಂಬರ್ 17, 2021
31 °C

ಅತ್ಯಾಚಾರ: ಸಂತ್ರಸ್ತೆಯ ಕುಟುಂಬಸ್ಥರ ಭೇಟಿ ಮಾಡಿದ ಎನ್‌ಸಿಡಬ್ಲ್ಯು ತಂಡ

ಪಿಟಿಐ Updated:

ಅಕ್ಷರ ಗಾತ್ರ : | |

ಅತ್ಯಾಚಾರ ಸಂತ್ರಸ್ತೆ– ಪ್ರಾತಿನಿಧಿಕ ಚಿತ್ರ

ಮುಂಬೈ: ಅತ್ಯಾಚಾರಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೇ ಶನಿವಾರ ಮೃತಪಟ್ಟ ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಸದಸ್ಯರು ಭಾನುವಾರ ಭೇಟಿ ಮಾಡಿದರು.

ಅಪರಾಧ ನಡೆದ ಸ್ಥಳ ಹಾಗೂ ಸಂತ್ರಸ್ತೆ ಚಿಕಿತ್ಸೆ ಪಡೆದ ಆಸ್ಪತ್ರೆಗೂ ಎನ್‌ಸಿಡಬ್ಲ್ಯು ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಇದನ್ನೂ ಓದಿ– ಮುಂಬೈ: ಅತ್ಯಾಚಾರ ಸಂತ್ರಸ್ತೆ ಸಾವು

ನಾಲ್ಕರಿಂದ ಐವರು ಸದಸ್ಯರನ್ನು ಒಳಗೊಂಡಿರುವ ಮಹಿಳಾ ಆಯೋಗದ ತಂಡವು ಸಾಕಿನಾಕಾ ಪೊಲೀಸ್‌ ಠಾಣೆ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಕಚೇರಿಗೂ ಭೇಟಿ ನೀಡಿ ಘಟನೆ ಹಾಗೂ ತನಿಖಾ ಪ್ರಗತಿ ಬಗ್ಗೆ ಮಾಹಿತಿ ಪಡೆಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು