ಸೋಮವಾರ, ನವೆಂಬರ್ 30, 2020
20 °C

ಅಧಿಕಾರಕ್ಕಾಗಿ ಎನ್‌ಡಿಎ ಏನು ಬೇಕಾದ್ರೂ ಮಾಡುತ್ತೆ: ಲವ್ ಸಿನ್ಹಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ: ಸ್ವಂತ ಸಾಮರ್ಥ್ಯದಿಂದ ಸರ್ಕಾರ ರಚಿಸಲು ಸಾಧ್ಯವಾಗದಿದ್ದರೆ, ಅಧಿಕಾರಕ್ಕೆ ಬರಲು ಎನ್‌ಡಿಎ ಏನು ಬೇಕಾದರೂ ಮಾಡುತ್ತೆ ಎಂದು ಕಾಂಗ್ರೆಸ್ ನಾಯಕ ಲವ್ ಸಿನ್ಹಾ ಟ್ವೀಟ್ ಮಾಡಿದ್ದಾರೆ.

'ಸರ್ಕಾರ ರಚಿಸಲು ಏನು ಮಾಡಿದರೂ ಸರಿ ಎಂಬ ಹಳೆಯ ಕಾರ್ಯಕರ್ತವನ್ನು ಬಿಜೆಪಿ ಕರಗತ ಮಾಡಿಕೊಂಡಿದೆ' ಎಂದು ಅವರು ಟೀಕಿಸಿದ್ದಾರೆ.

'ಈಗ ನಾವು ಅತ್ಯಂತ ಎಚ್ಚರದಿಂದ ಎಲ್ಲವನ್ನೂ ಗಮನಿಸುತ್ತಿರಬೇಕು' ಎಂಬ ತಮ್ಮ ತಂದೆ ಶತ್ರುಘ್ನ ಸಿನ್ಹಾ ಅವರ ಟ್ವೀಟ್‌ ಅನ್ನು ಲವ್ ಸಿನ್ಹಾ ರಿಟ್ವೀಟ್ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು