ಭಾನುವಾರ, ಮೇ 29, 2022
31 °C

ಎನ್‌ಡಿಆರ್‌ಎಫ್ ಟ್ವಿಟರ್ ಖಾತೆ ಹ್ಯಾಕ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಟ್ವಿಟರ್ ಖಾತೆಯನ್ನು ಶನಿವಾರ ತಡರಾತ್ರಿ ಹ್ಯಾಕ್ ಮಾಡಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ತಾಂತ್ರಿಕ ತಜ್ಞರು ಈ ಕುರಿತು ಪರಿಶೀಲಿಸುತ್ತಿದ್ದು, ಎನ್‌ಡಿಆರ್‌ಎಫ್ ಖಾತೆಯನ್ನು ಶೀಘ್ರದಲ್ಲೇ ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: 

ಎನ್‌ಡಿಆರ್‌ಎಫ್ ಟ್ವಿಟರ್ ಖಾತೆಯಲ್ಲಿ ಈಗಾಗಲೇ ಪ್ರಕಟಿಸಿದ ಕೆಲವು ಸಂದೇಶಗಳು ಕಾಣಿಸುತ್ತಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಅತುಲ್ ಕರ್ವಾಲ್, 'ಶನಿವಾರ ರಾತ್ರಿ ಎನ್‌ಡಿಆರ್‌ಎಫ್ ಖಾತೆ ಹ್ಯಾಕ್ ಆಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ' ಎಂದು ಹೇಳಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು