ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಇಇಟಿ–ಪಿಜಿ: ಮುಂದೂಡಿಕೆ

Last Updated 15 ಏಪ್ರಿಲ್ 2021, 16:41 IST
ಅಕ್ಷರ ಗಾತ್ರ

ನವದೆಹಲಿ: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್‌ಇಇಟಿ–ಪಿಜಿ–2021) ಕೇಂದ್ರ ಸರ್ಕಾರ ಮುಂದೂಡಿದೆ. ದೇಶದಲ್ಲಿ ಕೋವಿಡ್‌–19 ಉಲ್ಬಣಗೊಳ್ಳುತ್ತಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಗುರುವಾರ ತಿಳಿಸಿದ್ದಾರೆ.

‘ಏಪ್ರಿಲ್‌ 18ರಂದು ನಿಗದಿಯಾಗಿದ್ದ ಈ ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ನಿರ್ಧರಿಸಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT