ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ನೀಟ್‌ ಯುಜಿ ಫಲಿತಾಂಶ ಸೆ.7ಕ್ಕೆ

Last Updated 25 ಆಗಸ್ಟ್ 2022, 20:26 IST
ಅಕ್ಷರ ಗಾತ್ರ

ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ನೀಟ್‌–ಯುಜಿ ಪರೀಕ್ಷೆಯ ಫಲಿತಾಂಶ ಸೆ.7ರಂದು ಪ್ರಕಟವಾಗಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ತಾತ್ಕಾಲಿಕ ಕೀ ಉತ್ತರಗಳು, ಒಎಂಆರ್‌ ಉತ್ತರ ಪತ್ರಿಕೆಯ ಸ್ಕ್ಯಾನ್‌ ಪ್ರತಿಗಳನ್ನು ಆಗಸ್ಟ್‌ 30ರೊಳಗೆ ಎನ್‌ಟಿಎ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಈ ವರ್ಷ ದಾಖಲೆಯ18,72,329 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು ಈ ಪೈಕಿ 10.64 ಲಕ್ಷ ಬಾಲಕಿಯರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT