ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ: ಕಂದಕಕ್ಕೆ ಉರುಳಿದ ಜೀಪ್‌, 14 ಮಂದಿ ಸಾವು

Last Updated 13 ಮೇ 2022, 10:24 IST
ಅಕ್ಷರ ಗಾತ್ರ

ಕಠ್ಮಂಡು: ಚುನಾವಣೆ ಮತಗಟ್ಟೆಗೆ ಮತದಾರರನ್ನು ಕರೆದೊಯ್ಯುತ್ತಿದ್ದ ಜೀಪ್‌ ನಿಯಂತ್ರಣ ತಪ್ಪಿ ಸುಮಾರು 500 ಮೀಟರ್‌ ಆಳದ ಕಂದಕಕ್ಕೆ ಉರುಳಿದೆ. ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ.

ನೇಪಾಳದ ಸ್ಯಾಂಜಾ ಜಿಲ್ಲೆಯ ಅರ್ಖಾಲ್‌ಬಸ್‌ ಎಂಬಲ್ಲಿನ ಗುಡ್ಡಗಾಡು ರಸ್ತೆಯಲ್ಲಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಕನಿಷ್ಠ 14 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ನೇಪಾಳದಾದ್ಯಂತ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT