ಮಂಗಳವಾರ, ನವೆಂಬರ್ 30, 2021
21 °C

ದೆಹಲಿ: ನೀತಿ ಆಯೋಗ ಕಟ್ಟಡದ ಗೋಡೆಗೆ ಡಿಟಿಸಿ ಬಸ್ ಡಿಕ್ಕಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿಯ ಸಂಸದ್‌ ಮಾರ್ಗ್‌ನಲ್ಲಿರುವ ನೀತಿ ಆಯೋಗ ಕಟ್ಟಡದ ಗೋಡೆಗೆ ದೆಹಲಿ ಸಾರಿಗೆ ಸಂಸ್ಥೆಯ (ಡಿಟಿಸಿ) ಬಸ್‌ವೊಂದು ಗುರುವಾರ ರಾತ್ರಿ ಡಿಕ್ಕಿ ಹೊಡೆದಿದೆ.

ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು