ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ನೈಜಿರಿಯಾ ಮಹಿಳೆಗೆ ಮಂಕಿಪಾಕ್ಸ್‌ ದೃಢ

Last Updated 16 ಸೆಪ್ಟೆಂಬರ್ 2022, 11:30 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ 30 ವರ್ಷದ ನೈಜಿರಿಯಾದ ಮಹಿಳೆಯಲ್ಲಿ ಮಂಕಿಪಾಕ್ಸ್‌ ರೋಗಾಣು ದೃಢಪಟ್ಟಿದ್ದು, ಇಲ್ಲಿನ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಕಿಪಾಕ್ಸ್‌ ರೋಗದ ಶಂಕಿತ ಲಕ್ಷಣಗಳಿರುವ ಮತ್ತೊಬ್ಬ ವ್ಯಕ್ತಿಯನ್ನು ದೆಹಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜಧಾನಿಯಲ್ಲಿ ಈವರೆಗೆ ಮಂಕಿಪಾಕ್ಸ್‌ ಪ್ರಕರಣಗಳ ಸಂಖ್ಯೆ 8ಕ್ಕೆ ತಲುಪಿದ್ದು, ದೇಶದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT