ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ವಿಶ್ವಾಸಮತ ಗೆದ್ದ ಸಿಎಂ ನಿತೀಶ್ ಕುಮಾರ್

Last Updated 24 ಆಗಸ್ಟ್ 2022, 12:41 IST
ಅಕ್ಷರ ಗಾತ್ರ

ಪಾಟ್ನ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಬುಧವಾರ ವಿಶ್ವಾಸ ಮತ ಗೆದ್ದಿದ್ದಾರೆ.

ನಿತೀಶ್ ಪರವಾಗಿ 160 ಮತಗಳು ಚಲಾವಣೆಯಾದವು.

ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡಿದ್ದ ನಿತೀಶ್ ಕುಮಾರ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಬಳಿಕ ಮಹಾಘಟಬಂಧನ ಮೈತ್ರಿಕೂಟದಲ್ಲಿ ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಸಿಎಂ ಆಗಿ ಸರ್ಕಾರ ರಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT