ಶನಿವಾರ, ಮೇ 15, 2021
25 °C
ಯುಎಇಗೆ ಸ್ಪಷ್ಟ ನಿರ್ಧಾರ ತಿಳಿಸಿದ ಭಾರತ

‘ಕಾಶ್ಮೀರ ನಿರ್ಧಾರದಲ್ಲಿ ಬದಲಾವಣೆ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಕೈಗೊಂಡಿರುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ 2019ರ ಆಗಸ್ಟ್‌ 5ರಂದು ಕೈಗೊಂಡಿದ್ದ ನಿರ್ಧಾರವನ್ನು ಮರುಪ‍ರಿಶೀಲಿಸಿದರೆ ಭಾರತದ ಜತೆ ಮಾತುಕತೆ ನಡೆಸಲು ಸೌಹಾರ್ದಯುತ ವಾತಾವರಣ ಸೃಷ್ಟಿಯಾಗುತ್ತದೆ. ಹೀಗಾಗಿ, ಭಾರತ ಈ ನಿರ್ಧಾರವನ್ನು ವಾಪಸ್‌ ಪಡೆಯಬೇಕು ಎಂದು ಪಾಕಿಸ್ತಾನ ನೀಡಿರುವ ಹೇಳಿಕೆಗೆ ಭಾರತ ಈ ಸ್ಪಷ್ಟನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು