ಶನಿವಾರ, ಫೆಬ್ರವರಿ 27, 2021
21 °C

ಜೆಎನ್‌ಯು ಹೆಸರು ಬದಲಾವಣೆ ಇಲ್ಲ: ಸಚಿವ ಪೋಕ್ರಿಯಾಲ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಹೆಸರನ್ನು ಬದಲಾಯಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಚಿವ ರಮೇಶ್‌ ಪೋಕ್ರಿಯಾಲ್‌ ನಿಶಾಂಕ್‌ ಸೋಮವಾರ ಸ್ಪಷ್ಟಪಡಿಸಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಜೆಎನ್‌ಯು ಹೆಸರನ್ನು ಬದಲಾಯಿಸಿ ಸ್ವಾಮಿ ವಿವೇಕಾನಂದರ ಹೆಸರನ್ನಿಡುವ ಬಗ್ಗೆ ಕಳೆದ ವರ್ಷ ಪ್ರಸ್ತಾಪಿಸಿದ್ದರು. ಲೋಕಸಭೆಯಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಸರನ್ನು ಬದಲಾಯಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ತಿಳಿಸಿದರು.MB

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು