ಸೋಮವಾರ, ಸೆಪ್ಟೆಂಬರ್ 20, 2021
27 °C

ಖ್ಯಾತ ಕಾಶ್ಮೀರಿ ಬರಹಗಾರ ಅಜೀಜ್ ಹಜಿನಿ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಲೆ, ಸಂಸ್ಕೃತಿ ಮತ್ತು ಭಾಷೆಗಳ ಅಕಾಡೆಮಿಯ ಮಾಜಿ ಕಾರ್ಯದರ್ಶಿ ಹಾಗೂ ಖ್ಯಾತ ಬರಹಗಾರ ಅಜೀಜ್ ಹಜಿನಿ ಶನಿವಾರ ರಾತ್ರಿ ಇಲ್ಲಿ (64) ನಿಧನರಾದರು. ಅವರು ಕೆಲ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಹಲವು ಪುಸ್ತಕಗಳನ್ನು ಬರೆದಿದ್ದ ಹಜಿನ ಅವರು ಶೈಕ್ಷಣಿಕ ಮತ್ತು ಸಾಹಿತ್ಯ ವಲಯಗಳಲ್ಲಿ ಹಲವು ಸ್ಥಾನಗಳನ್ನು ಅಲಂಕರಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು