ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರದ್ ಪವಾರ್ ವಿರುದ್ಧ ಪೋಸ್ಟ್‌: ನಟಿ ಚಿತಳೆ 18ರವರೆಗೆ ಪೊಲೀಸ್‌ ಕಸ್ಟಡಿಗೆ

Last Updated 15 ಮೇ 2022, 12:25 IST
ಅಕ್ಷರ ಗಾತ್ರ

ಠಾಣೆ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಆರೋಪದ ಮೇಲೆ ಶನಿವಾರ ಬಂಧಿತರಾಗಿರುವ ಮರಾಠಿ ನಟಿ ಕೇತಕಿ ಚಿತಳೆ ಅವರನ್ನು ಇದೇ 18ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಮರಾಠಿ ಭಾಷೆಯಲ್ಲಿರುವ ಪೋಸ್ಟ್‌ ಅನ್ನು ಚಿತಳೆ ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ‘ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ, ನಿಮಗಾಗಿ ನರಕ ಕಾಯುತ್ತಿದೆ’ ಎಂದು ಅದರಲ್ಲಿ ಬರೆಯಲಾಗಿತ್ತು.ಚಿತಳೆ ಅವರಲ್ಲದೆ ಫಾರ್ಮಸಿ ವಿದ್ಯಾರ್ಥಿ ನಿಕಿಲ್ ಭಾಮ್ರೆ ಎಂಬುವವರನ್ನೂ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT