ಗುರುವಾರ , ಜೂನ್ 30, 2022
22 °C

ಒಡಿಶಾ ಜಿಲ್ಲಾ ಪರಿಷತ್ ಚುನಾವಣೆ: ಬಿಜೆಡಿ ಮೇಲುಗೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ (ಪಿಟಿಐ): ಘೋಷಿತ 300 ಜಿಲ್ಲಾ ಪರಿಷತ್ ಸ್ಥಾನಗಳ ಪೈಕಿ ಆಡಳಿತಾರೂಢ ಬಿಜೆಡಿ 268 ಕಡೆ ಜಯಭೇರಿ ಬಾರಿಸಿದೆ. ಮತ ಎಣಿಕೆ ಎರಡನೇ ದಿನವಾದ ಭಾನುವಾರವೂ ಮುಂದುವರಿದಿದೆ. ಶನಿವಾರ ಶುರುವಾದ ಮತ ಎಣಿಕೆಯು ಸೋಮವಾರವೂ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ರಾಜ್ಯದ 851 ಜಿಲ್ಲಾ ಪರಿಷತ್‌ಗಳಿಗೆ ಐದು ಹಂತಗಳಲ್ಲಿ ಮತದಾನ ನಡೆದಿತ್ತು. 379 ಕ್ಷೇತ್ರಗಳ ಪೈಕಿ 329ರಲ್ಲಿ ಬಿಜೆಡಿ ಗೆದ್ದಿದೆ ಅಥವಾ ಮುನ್ನಡೆಯಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು