ಮಂಗಳವಾರ, ಸೆಪ್ಟೆಂಬರ್ 27, 2022
27 °C

ಭಾರತ ಸ್ವಾತಂತ್ರ್ಯೋತ್ಸವದಂದು ಲಂಕಾ–ಪಾಕ್‌ ಯುದ್ಧನೌಕೆಗಳ ಜಂಟಿ ಕವಾಯತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತವು ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿರುವ ಹೊತ್ತಿನಲ್ಲೇ ಶ್ರೀಲಂಕಾ ಹಾಗೂ ಪಾಕಿಸ್ತಾನದ ಯುದ್ಧನೌಕೆಗಳು ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಸೋಮವಾರ ಜಂಟಿ ಕವಾಯತು ನಡೆಸಲಿವೆ.

‘ಪಾಕಿಸ್ತಾನದ ನೌಕಾಪಡೆಗೆ ಸೇರಿದ ‘ಪಿಎನ್‌ಎಸ್‌ ತೈಮೂರ್‌’ ಹಾಗೂ ಶ್ರೀಲಂಕಾ ನೌಕಾಪಡೆಗೆ ಸೇರಿದ ‘ಎಸ್‌ಎಲ್‌ಎನ್‌ಎಸ್‌ ಸಿಂಧೂರಳಾ’ ಯುದ್ಧನೌಕೆಗಳು ಜಂಟಿಯಾಗಿ ಕವಾಯತು ನಡೆಸಲಿವೆ. ಪರಸ್ಪರ ಕಾರ್ಯಸಾಧ್ಯತೆಯನ್ನು ಹೆಚ್ಚಿಸುವುದು ಹಾಗೂ ಸಹಕಾರವನ್ನು ಬಲಪಡಿಸುವುದು ಇದರ ಉದ್ದೇಶ’ ಎಂದು ಶ್ರೀಲಂಕಾದ ನೌಕಾಪಡೆ ಹೇಳಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು