ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: 60 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, ಒಬ್ಬರ ಸಾವು

Last Updated 23 ಅಕ್ಟೋಬರ್ 2021, 8:29 IST
ಅಕ್ಷರ ಗಾತ್ರ

ಮುಂಬೈ: ನಗರದ ಕರಿ ರಸ್ತೆ ಪ್ರದೇಶದ ಬಾನೆತ್ತರದ ವಸತಿ ಸಮುಚ್ಛಯದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಬ್ಬರು ಮೃತಪಟ್ಟಿದ್ದಾರೆ.

60 ಅಂತಸ್ತಿನ ಅವಿಘ್ನ ಟವರ್‌ ಕಟ್ಟಡದ 19 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮುಂಬೈ ಅಗ್ನಿಶಾಮಕ ದಳ ಮತ್ತು ಪೊಲೀಸರ ಪ್ರಕಾರ, ಮಧ್ಯಾಹ್ನ 12 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಒಂದು ಡಜನ್ ಅಗ್ನಿಶಾಮಕ ವಾಹನಗಳು, ಐದು ಜಂಬೋ ಟ್ಯಾಂಕರ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT